Basavaraj Bommai
11:13 AM • Sep 27
@bsbommai
ಹುಬ್ಬಳ್ಳಿಯ ಕೆಎಲ್ ಇ ತಾಂತ್ರಿಕ ವಿವಿಯ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿಂದು ಕೆಎಲ್ಇ ಟೆಕ್ ಪಾರ್ಕ್ ಉದ್ಘಾಟಿಸಿ, ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ 75 ನೇ ವರ್ಷಾಚರಣೆಯ ಕಾರ್ಯಕ್ರಮವನ್ನು ಮಾತನಾಡಲಾಯಿತು. ಬೃಹತ್, ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
72
7
2