Oneindia Kannada
9:50 AM • Sep 20
@oneindiakannada
ಭಾವೈಕ್ಯತೆಗೆ ಹೆಸರಾಗಿರುವ ಹಣಗೆರೆ ಕಟ್ಟೆ ಧಾರ್ಮಿಕ ಕ್ಷೇತ್ರಕ್ಕೆ ಬರುವ ಭಕ್ತರ ಪ್ರತಿ ವಾಹನವನ್ನು ಸ್ಥಳೀಯರು ತಪಾಸಣೆ ನಡೆಸಲು ಆರಂಭಿಸಿದ್ದಾರೆ. ಕೋಳಿ, ಕುರಿ ಇದ್ದರೆ ವಾಹನವನ್ನು ಪಕ್ಕಕ್ಕೆ ನಿಲ್ಲಿಸಿ, ಭಕ್ತರನ್ನು ಮಾತ್ರ ದೇಗುಲದೊಳಗೆ ಬಿಡಲಾಗುತ್ತಿದೆ.
#Shivamogga
#Hanagerekatte
#Kannadanews