H D Kumaraswamy
11:46 AM • Oct 05
@h_d_kumaraswamy
ಮಕ್ಕಳು ತಪ್ಪು ಮಾಡುವುದು ಸಹಜ. ತಂದೆ ತಾಯಿ ಸ್ಥಾನದಲ್ಲಿರುವ ಸರಕಾರ ಕ್ಷಮಿಸಿ ಔದಾರ್ಯ ತೋರಿಸುವ ದೊಡ್ಡ ಮನಸ್ಸು ಮಾಡಬೇಕು. ಸಾರಿಗೆ ನೌಕರರ ಮೇಲೆ ಹಗೆತನ ಸಾಧಿಸುವುದು ಬೇಡ. ಜೀವದ ಹಂಗು ತೊರೆದು, ಮಹಾಮಾರಿಯನ್ನು ಲೆಕ್ಕಿಸದೆ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.2/3
83
8
4