Manjunath Papanna
25 Oct 2021
@Manjunath_Papanna
#kfcಕನ್ನಡಬೇಕು ಇಂತಹ ತಿಕ್ಕಾಟಗಳಿಗೆ ಕಾರಣ ,ವಿಶೇಷವಾಗಿ ಬೆಂಗಳೂರಿನಲ್ಲಿರುವ ಕನ್ನಡಿಗರು ಕನ್ನಡಕ್ಕೆ ಬೆಲೆ ಕೊಡದಿರುವುದು ಮತ್ತು ಅನ್ಯ ಭಾಷೆಯ ಮೇಲೆ ಮೋಹ ತೋರುವುದು! ಬೆಂಗಳೂರಿನ KFC ,ಬರ್ಗರ್ ಕಿಂಗ್ ಮತ್ತು ಮ್ಯಾಕ್ ಡೊನಾಲ್ಡ್ ಮಳಿಗೆಗಳಲ್ಲಿ 65 % ಕ್ಕೂ ಅಧಿಕ ಗ್ರಾಹಕರು ಅನ್ಯಭಾಷಿಕರು!! ಸರ್ಕಾರ ಕೆಲವು ಶಿಸ್ತಿನ ನಿಯಮ ತರೆದ ಹೊರತು ಏನೂ ಅಲ್ಲಾಡುವುದಿಲ್ಲ! @CMOKarnataka @bsbommai