H D Kumaraswamy
11:45 AM • Oct 05
@h_d_kumaraswamy
ಕೋರೋನ ಮಹಾಮಾರಿಯಿಂದ ತತ್ತರಿಸಿರುವ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ನೌಕರರ ಮೇಲೆ ಸರಕಾರಕ್ಕೆ ಅನಾದರ ಏಕೆ? ಈ ನೌಕರರಿಗೆ ಅಗಸ್ಟ್ ತಿಂಗಳಲ್ಲಿ ಅರ್ಧ ಸಂಬಳವೇ ಆಗಿದ್ದು, ಸೆಪ್ಟೆಂಬರ್ ತಿಂಗಳ ಪೂರ್ಣ ಸಂಬಳ ಆಗಿಲ್ಲ ಎನ್ನುವ ಮಾಹಿತಿ ನನಗೆ ಬಂದಿದೆ. (1/3)
53
1
2