H D Kumaraswamy
12:13 PM • Oct 11
@h_d_kumaraswamy
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ. (1/6)
47
2
3