H D Kumaraswamy
11:47 AM • Oct 05
@h_d_kumaraswamy
ಸಾರಿಗೆ ನೌಕರರ ವೇತನ ವಿಳಂಬ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ತಕ್ಷಣವೇ ವೇತನ ಬಿಡುಗಡೆ ಮಾಡಬೇಕು. ಪ್ರತಿ ತಿಂಗಳು ಸಕಾಲಕ್ಕೆ ವೇತನ ಪಾವತಿಸಲು ಮುಖ್ಯಮಂತ್ರಿ
@bsbommai
ಹಾಗೂ ಸಾರಿಗೆ ಸಚಿವ
@sriramulubjp
ಕೂಡಲೇ ಕ್ರಮ ವಹಿಸಬೇಕು ಎಂದು ನಾನು ಒತ್ತಾಯ ಮಾಡುತ್ತೇನೆ.
78
10
5