Sunil NG
2:45 PM • Oct 22
@Sunil_NG
ಐಟಿ ಕಂಪೆನಿಗಳೇ ಸಾಲು ಸಾಲು ಚಕ್ಕಳ ಮಕ್ಕಳ ಹಾಕಿ ಕೂತಂತಿರುವ ಇಂದಿರಾನಗರದ ರೋಡು ಮೈಕೈ ತೂತು ಮಾಡಿಕೊಂಡು ಸೊರಗಿ ಸತ್ತು ಹೋಗಿದೆ.. ಅದರ ಅವಸ್ಥೆ ನೋಡಿದರೆ ಆ ರೋಡಿಗೆ ಜನ್ಮವಿತ್ತವರ ಮುಖ ನೋಡ್ಬೇಕಲ್ಲ ಅನ್ಸತ್ತೆ, ಅದನ್ನ ಏನಾದ್ರು ಮಾಡ್ರಿ ರೀ ಶ್ರೀಮಾನ್ ಬೆಂಗಳೂರನವ್ರೆ! ಪಾಪ ಕೆಂಪೇಗೌಡ್ರು!
#ಇಂದಿರಾನಗರದರಸ್ತೆ
#ಬೆಂಗಳೂರುರಸ್ತೆಗಳು
19