H D Kumaraswamy
8:48 AM • Sep 28
@h_d_kumaraswamy
ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಹೋರಾಟಗಾರರು, ಭಾರತಾಂಬೆಯ ಹೆಮ್ಮೆಯ ಪುತ್ರರೂ ಆದ ಭಗತ್ ಸಿಂಗ್ ಅವರ ಜನ್ಮದಿನದಂದು ಆ ಮಹಾನ್ ಚೇತನಕ್ಕೆ ನನ್ನ ಪ್ರಣಾಮಗಳು. ಅವರ ಕೆಚ್ಚು, ಅಪ್ರತಿಮ ದೇಶಭಕ್ತಿ ನಮಗೆಲ್ಲರಿಗೂ ಪ್ರೇರಣೆ.
130
7
5