Oneindia Kannada
8:56 AM • Sep 24
@oneindiakannada
ಚಿತ್ರದುರ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈ ಕೊಟ್ಟಿದೆ. ಚಳ್ಳಕೆರೆ ತಾಲೂಕಿನ ಕಾಪ್ರೆಹಳ್ಳಿ ಗ್ರಾಮದ ರೈತ ನಾಗರಾಜ್ 6 ಎಕರೆಯಲ್ಲಿ ಶೇಂಗಾ ಬೆಳೆದಿದ್ದಾರೆ. ಇದೀಗ ಮಳೆ ಬಾರದ ಹಿನ್ನಲೆಯಲ್ಲಿ ಸ್ಪಿಂಕ್ಲರ್ ಮೂಲಕ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ.
#Chitradurga
#Challakere
1