ಸವಿತಾ
25 Oct 2021
@ಗಡಿನಾಡ_ಕನ್ನಡತಿ
#kfcಕನ್ನಡಬೇಕು Kfc ಅಮೆರಿಕ ಮೂಲದ ಕರ್ನಲ್ ಹರ್ಲ್ಯಾಂಡ್ ಸ್ಯಾಂಡರ್ಸ್ ಎಂಬ ವೃದ್ಧನಿಂದ ಆರಂಭವಾಗಿ ಜನಪ್ರಿಯವಾಗಿದೆ. ಕಂಪನಿ ಯಾವುದೇ ಇದ್ದರೂ,ಆಯಾ ಪ್ರಾದೇಶಿಕ ಭಾಷೆಗೆ ಮಾನ್ಯತೆ ನೀಡಿ ಪ್ರಾದೇಶಿಕ ಭಾಷೆ ಅರಿತ ವ್ಯಕ್ತಿಗಳಿಗೆ ಉದ್ಯೋಗ ನೀಡಿದಲ್ಲಿ ಯಾವುದೇ ತೊಂದರೆಗಳು ಉಂಟಾಗದು. ಅಂತೆಯೇ ನಾವು ಕೂಡ ನಮ್ಮ ನಾಡಿನ ಭಾಷೆಯನ್ನು ಬಳಸುವ ಪದ್ಧತಿಯನ್ನು ಬೆಳೆಸಿಕೊಳ್ಳಬೇಕು.ಕನ್ನಡ ಭಾಷೆ ಗೊತ್ತಿದ್ದರೂ ನಟನೆ ಮಾಡುವ ಜನ ತಮ್ಮಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. #ಸವಿತಾಸಿಂಚನ✍️
67
10
2