G B Jyothiganesh
3:02 PM • Oct 29
@Jyothiganesh4tmk
#ಪುನೀತ್_ರಾಜ್_ಕುಮಾರ್ ಕನ್ನಡ ಚಿತ್ರರಂಗದ ಶ್ರೇಷ್ಠ ನಟ, ಸ್ಯಾಂಡಲ್ ವುಡ್ ನ ಪವರ್ ಸ್ಟಾರ್, ಅಭಿಮಾನಿಗಳ ಅಭಿಮಾನಿ ನಟ ಸಾರ್ವಭೌಮ ಪುನೀತ್ ರಾಜಕುಮಾರ್ ಅವರು ನಿಧನರಾದ ಸುದ್ದಿ ತಿಳಿದು ಆಘಾತವಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. #ಓಂಶಾಂತಿ